ಪದವಿ ಪೂರ್ವ ವಿಭಾಗದ ಕಬಡ್ಡಿ ಪಂದ್ಯಾಟ : ಕಡಬ ಸೈಂಟ್ ಜೋಕಿಮ್ ತಂಡ ಜಿಲ್ಲಾ ಮಟ್ಟಕ್ಕೆ

0

ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಇದರ ಆಶ್ರಯದಲ್ಲಿ ಸೈಂಟ್ ಜಾರ್ಜ್ ಪದವಿ ಪೂರ್ವ ಕಾಲೇಜು ನೆಲ್ಯಾಡಿ ಇಲ್ಲಿ ನಡೆದ ಕಡಬ ತಾಲೂಕು ಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಕಡಬ ಸೈಂಟ್ ಜೋಕಿಮ್ ಪಿ.ಯು ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು ಮೂಡಬಿದ್ದರೆ ಮಹಾವೀರ ಕಾಲೇಜಿನಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿದೆ.

LEAVE A REPLY

Please enter your comment!
Please enter your name here