ದೇಶ ಭಕ್ತಿಗೀತೆ ಸ್ಪರ್ಧೆ: ಮುಂಡೂರು ಶಾಲೆಯ ನಿರೀಕ್ಷಾ ಬಿ ಜಿಲ್ಲಾ ಮಟ್ಟಕ್ಕೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಭಾರತ್ ಸ್ಕೌಟ್ ಗೈಡ್ ಸ್ಥಳೀಯ ಸಂಸ್ಥೆ ಪುತ್ತೂರು ಇದರ ವತಿಯಿಂದ ನಡೆದ ತಾಲೂಕು ಮಟ್ಟದ ದೇಶಭಕ್ತಿ ಗೀತ ಗಾಯನ ಸ್ಪರ್ಧೆಯ ಬುಲ್-ಬುಲ್ ವಿಭಾಗದಲ್ಲಿ ಮುಂಡೂರು ಸ.ಉ.ಹಿ.ಪ್ರಾ.ಶಾಲೆಯ ಐದನೇ ತರಗತಿಯ ನಿರೀಕ್ಷಾ ಬಿ ಇವರು ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಶಾಲಾ ಎಸ್.ಡಿ.ಎಂ.ಸಿ ಸದಸ್ಯೆ ಭಾಗೀರಥಿ ಹಾಗೂ ಬಾಬು ಶಿಬರ ದಂಪತಿಗಳ ಪುತ್ರಿ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.