ಪುತ್ತೂರು: ಮಾಜಿ ಸೈನಿಕ ಭವನದಲ್ಲಿ ಕಾರ್ಯನಿರ್ವಹಿಸುತ್ತಿರುವ ಕ್ಷಾತ್ರೀಯ ಸೌಹಾರ್ದ ಸಹಕಾರಿಯ 2021-22ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.17ರಂದು ಅಪರಾಹ್ನ 3 ಗಂಟೆಗೆ ಸಂಘದ ಅಧ್ಯಕ್ಷ ಅರುಣ್ ಕುಮಾರ್ ಕೆಯವರ ಅಧ್ಯಕ್ಷತೆಯಲ್ಲಿ ಸಂಸ್ಥೆಯ ಸಭಾ ಭವನದಲ್ಲಿ ನಡೆಯಲಿದೆ. ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿ ಸೂಕ್ತ ರೀತಿಯ ಸಲಹೆ, ಸೂಚನೆಗಳನ್ನು ನೀಡುವಂತೆ ಸಂಘದ ಪ್ರಕಟಣೆ ತಿಳಿಸಿದೆ