ಬ್ಲಾಕ್ ಕಾಂಗ್ರೆಸ್‌ನಿಂದ ರಮಾನಾಥ ರೈಯವರಿಗೆ ಅಭಿನಂದನೆ

0

ಪುತ್ತೂರು: ತನ್ನ 71ನೇ ಹುಟ್ಟು ಹಬ್ಬವನ್ನು ಆಚರಿಸಿಕೊಂಡ ಮಾಜಿ ಸಚಿವ ರಮಾನಾಥ ರೈಯವರನ್ನು ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಅವರ ನಿವಾಸಕ್ಕೆ ತೆರಳಿ ಅಭಿನಂದಿಸಿ, ಶುಭಹಾರೈಸಿದರು.

 

ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ರೋಷಣ್ ರೈ ಬನ್ನೂರು, ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ರಸಾದ್ ಆಳ್ವ, ಮುಖಂಡರಾದ ಶಿವರಾಮ ಆಳ್ವ, ಸನತ್ ರೈ, ಯಂಗ್ ಬ್ರಿಗೇಡ್ ಅಧ್ಯಕ್ಷ ರಂಜಿತ್ ಬಂಗೇರ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here