ಸೆ.16: ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ

0

ವಿಟ್ಲ: ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ ಸಂಘದ 2021-22ನೇ ಸಾಲಿನ ಸಾಮಾನ್ಯ ಸಭೆಯು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರ ದಿವ್ಯ ಮಾರ್ಗದರ್ಶನದಲ್ಲಿ ಸೆ.16ರಂದು ಒಡಿಯೂರು ಸಂಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ. ಸದಸ್ಯರೆಲ್ಲರೂ ಸಭೆಗೆ ಆಗಮಿಸಿ ಸಲಹೆ ಸೂಚನೆಗಳನ್ನು ನೀಡಬೇಕಾಗಿ ಸಹಕಾರಿಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here