ಸೆ. 16: ಬಂಬಿಲ ಹಾ.ಉ.ಸ.ಸಂಘದ ವಾರ್ಷಿಕ ಸಾಮಾನ್ಯ ಸಭೆ

0

ಪುತ್ತೂರು: ಬಂಬಿಲ ಹಾಲು ಉತ್ವಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆಯು ಸೆ. 16ರಂದು ಬೆಳಿಗ್ಗೆ 10.30ಕ್ಕೆ ಸಂಘದ ಅವರಣದಲ್ಲಿ ಅಧ್ಯಕ್ಷ ಜಯಪ್ರಕಾಶ್ ಎನ್.ಆರ್‌ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸಂಘದ ಕಾರ್‍ಯದರ್ಶಿ ಕೋಮಲರವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here