ಸೆ.16: ಸವಣೂರು ಹಾ.ಉ.ಸ.ಸಂಘದ ವಾರ್ಷಿಕ ಸಾಮಾನ್ಯ ಸಭೆ

0

ಪುತ್ತೂರು: ಸವಣೂರು ಹಾಲು ಉತ್ವಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆಯು ಸೆ.16ರಂದು ಸಂಜೆ 4 ಗಂಟೆಗೆ ಸವಣೂರು ಯುವ ಸಭಾ ಭವನದಲ್ಲಿ ಅಧ್ಯಕ್ಷೆ ಮಮತಾ ಕೆ.ಬಿ, ದೇವಸ್ಯರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸಂಘದ ಕಾರ್‍ಯದರ್ಶಿ ಹರೀಶ್‌ರವರು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here