ಜಿಲ್ಲಾ ಮಟ್ಟದ ದೇಶಭಕ್ತಿ ಸ್ಪರ್ಧೆ: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಕಬ್ ಗೆ ದ್ವಿತೀಯ ಸ್ಥಾನ

0

ಪುತ್ತೂರು:  ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಆಯೋಜಿಸಿದ ಜಿಲ್ಲಾಮಟ್ಟದ ದೇಶಭಕ್ತಿ ಗೀತಗಾಯನ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಕಬ್ ರಿತ್ವಿಕ್.ಆರ್.ರೈ ( ತಿಂಗಳಾಡಿ ನಿವಾಸಿ ರಘುರಾಮ.ರೈ ಹಾಗೂ ವಿದ್ಯಾ ದಂಪತಿ ಪುತ್ರ) ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಶಾಲಾ ಮುಖ್ಯ ಗುರುಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here