ಸೆ.17: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ವಿಶ್ವಕರ್ಮ ಜಯಂತಿ

0

ಪುತ್ತೂರು : ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ದಿನಾಚರಣಾ ಸಮಿತಿ ವತಿಯಿಂದ ಸೆ.17ರಂದು ಬೆಳಿಗ್ಗೆ 9.30ರಿಂದ ಪುತ್ತೂರು ತಾಲೂಕು ಆಡಳಿತ ಸೌಧದ ತಾಲೂಕು ಕಚೇರಿಯ ಸಭಾಭವನದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ ನಡೆಯಲಿದೆ ಎಂದು ತಹಶೀಲ್ದಾರ್ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here