ಸೆ.19 : ತಾ|ಮಟ್ಟದ ಪ.ಜಾತಿ/ಪ.ಪಂಗಡದ ಹಿತರಕ್ಷಣೆ, ಕುಂದುಕೊರತೆ ನಿವಾರಣಾ ಸಮಿತಿ ಸಭೆ

0

ಪುತ್ತೂರು : ಪುತ್ತೂರು ತಾಲೂಕು ಮಟ್ಟದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರ ಹಿತರಕ್ಷಣೆ ಮತ್ತು ಕುಂದುಕೊರತೆ ನಿವಾರಣಾ ಸಮಿತಿ ಸಭೆಯನ್ನು ಸೆ.19ರಂದು ಬೆಳಿಗ್ಗೆ 10.30ರಿಂದ ಪುತ್ತೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ. ಪುತ್ತೂರು ತಹಶೀಲ್ದಾರ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here