ಸೆ.18: ಕೆಯ್ಯೂರು ಹಾಲು ಉತ್ಪಾದಕರ ಸಹಕಾರ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆ

0

ಕೆಯ್ಯೂರು: ಕೆಯ್ಯೂರು ಹಾಲು ಉತ್ಪಾದಕರ ಸಹಕಾರ ಸಂಘದ 2021–2022 ನೇ ಸಾಲಿನ ಸರ್ವಸದಸ್ಯರ ಸಾಮನ್ಯ ಸಭೆಯು ಸೆ.18ರಂದು ಪೂರ್ವಾಹ್ನ 10 ಗಂಟೆಗೆ ಸಂಘದ ವಠಾರದಲ್ಲಿ ಸಂಘದ ಅದ್ಯಕ್ಷ ಎಸ್.ಬಿ.ಜಯರಾಮ ರೈ ಬಳಜ್ಜ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕಾರ್ಯದರ್ಶಿ ಭಾಸ್ಕರ ರೈ ಎಂ.ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here