ಸೆ.17: ನಿಡ್ಪಳ್ಳಿ ಗ್ರಾಮ ಪಂಚಾಯತ್ ವಿಶೇಷ ಗ್ರಾಮ ಸಭೆ

0

ನಿಡ್ಪಳ್ಳಿ; ನಿಡ್ಪಳ್ಳಿ ಗ್ರಾಮ ಪಂಚಾಯತ್ ನ 2022-23 ನೇ ಸಾಲಿನ ಪ್ರಥಮ ಹಂತದ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಹಾಗೂ 2021 – 22 ನೇ ಸಾಲಿನ 14 ಮತ್ತು 15 ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮ ಸಭೆ ಸೆ.17 ರಂದು ಬೆಳಿಗ್ಗೆ ಗಂಟೆ 11 ಕ್ಕೆ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ. ತಾಲೂಕು ಅಕ್ಷರ ದಾಸೋಹ ವಿಭಾಗದ ಸಹಾಯಕ ನಿರ್ದೇಶಕರು ನೊಡೆಲ್ ಅಧಿಕಾರಿಯಾಗಿ ಭಾಗವಹಿಸಲಿದ್ದಾರೆ ಎಂದು ಪಂಚಾಯತ್ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here