ವಿಟ್ಲ ಯುವ ಬಂಟರ ಸಂಘದ ಅಧ್ಯಕ್ಷರಾಗಿ ರಂಜಿತ್ ಶೆಟ್ಟಿ ಗುಬ್ಯ, ಕಾರ್ಯದರ್ಶಿಯಾಗಿ ಸುಮಿತ್ ಶೆಟ್ಟಿ ಆಯ್ಕೆ

0

ವಿಟ್ಲ: ವಿಟ್ಲ ವಲಯ ಬಂಟರ ಸಂಘದ ಸಭೆಯಲ್ಲಿ ಯುವ ಬಂಟರ ಸಂಘದ ಅಧ್ಯಕ್ಷರಾಗಿ ಉದ್ಯಮಿ ಗುಬ್ಯ ರಂಜಿತ್ ಶೆಟ್ಟಿ, ಕಾರ್ಯದರ್ಶಿಯಾಗಿ ಸುಮಿತ್ ಶೆಟ್ಟಿ ಮೂಡೈಮಾರ್ ರವರನ್ನು ಆಯ್ಕೆ ಮಾಡಲಾಯಿತು.

          ರಂಜಿತ್ ಶೆಟ್ಟಿ          ಸುಮಿತ್ ಶೆಟ್ಟಿ

ವಿಟ್ಲ ಬಂಟರ ಸಂಘದ ಅಧ್ಯಕ್ಷ ರಾಧಾಕೃಷ್ಣ ರೈ ಚೆಲ್ಲಡ್ಕ, ಗೌರಾವಾಧ್ಯಕ್ಷ ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು ಉಪಾಧ್ಯಕ್ಷರಾದ ಶ್ರೀಧರ ಶೆಟ್ಟಿ ಗುಬ್ಯ ಮೇಗಿನ ಗುತ್ತು, ಕಾರ್ಯದರ್ಶಿ ಶಿವಾನಂದ ಶೆಟ್ಟಿ ಕೋಲ್ಯ, ಕೋಶಾಧಿಕಾರಿ ರವೀಂದ್ರ ಶೆಟ್ಟಿ ಹಾಗೂ ಸಂಘದ ಸದಸ್ಯರ ಸಮ್ಮುಖದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.

LEAVE A REPLY

Please enter your comment!
Please enter your name here