ದ.ಕ. ಅಪರ ಜಿಲ್ಲಾಧಿಕಾರಿ ಎಚ್.ಕೆ.ಕೃಷ್ಣಮೂರ್ತಿಯವರಿಂದ ಮುರ ಗೌಡ ಸಮುದಾಯ ಭವನದಲ್ಲಿ ಗ್ರಾಮವಾಸ್ತವ್ಯ

0

ಪುತ್ತೂರು : ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಸೆಪ್ಟೆಂಬರ್ ತಿಂಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಕಬಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುರ ಗೌಡ ಸಮುದಾಯ ಭವನದಲ್ಲಿ ದ.ಕ.ಅಪರ ಜಿಲ್ಲಾಧಿಕಾರಿ ಎಚ್.ಕೆ.ಕೃಷ್ಣಮೂರ್ತಿಯವರ ನೇತೃತ್ವದಲ್ಲಿ ಸೆ.17ರಂದು ನಡೆಯಿತು.   ಈ ಸಂದರ್ಭದಲ್ಲಿ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಲಾಯಿತು. ಶಾಸಕ ಸಂಜೀವ ಮಠಂದೂರು,  ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here