ಪುತ್ತೂರು ಸಾರ್ವಜನಿಕ ಸರಕಾರಿ ಆಸ್ಪತ್ರೆಯಲ್ಲಿ ವಿಶ್ವ ರೋಗಿಗಳ ಸುರಕ್ಷತಾ ದಿನಾಚರಣೆ ಪ್ರಯುಕ್ತ ಪ್ರತಿಜ್ಞಾ ಕಾರ್ಯ

0
ಪುತ್ತೂರು: ಇಲ್ಲಿನ ಸಾರ್ವಜನಿಕ ಸರಕಾರಿ ಆಸ್ಪತ್ರೆಯಲ್ಲಿ ವಿಶ್ವ ರೋಗಿಗಳ ಸುರಕ್ಷತಾ ದಿನಾಚರಣೆಯ ಪ್ರಯುಕ್ತ ಪ್ರತಿಜ್ಞಾ ವಿಧಿಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯರು, ಸುಶ್ರುಸಾಧಿಕಾರಿ ಮತ್ತು ಸಿಬ್ಬಂದಿಗಳು ಉಪಸಸ್ಥಿತರಿದ್ದರು. ಪ್ರತಿಜ್ಞಾ ವಿಧಿಯನ್ನು ಏಮ್ ಎನ್ ಗೌಡ ರವರು ನೆರವೇರಿಸಿದರು.

LEAVE A REPLY

Please enter your comment!
Please enter your name here