ಸೆ.25-ಅ.10 : ತೆಂಕಿಲ ಬ್ಯಾಡ್ಮಿಂಟನ್ ಹಾಲ್‌ನಲ್ಲಿ ಬ್ಯಾಡ್ಮಿಂಟನ್ ಕೋಚಿಂಗ್ ಕ್ಯಾಂಪ್

0

ಪುತ್ತೂರು : ತೆಂಕಿಲ ಬ್ಯಾಡ್ಮಿಂಟನ್ ಹಾಲ್‌ನಲ್ಲಿ ಸೆ.25ರಿಂದ ಅ.10ರವರೆಗೆ ಬ್ಯಾಡ್ಮಿಂಟನ್ ಕೋಚಿಂಗ್ ಕ್ಯಾಂಪ್ ನಡೆಯಲಿದೆ. 8 ವರ್ಷಕ್ಕಿಂತ ಮೇಲ್ಪಟ್ಟ ಬಾಲಕರು ಮತ್ತು ಬಾಲಕಿಯರು ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ 9449118642 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here