ಸೆ.22 : ವಿದ್ಯುತ್ ನಿಲುಗಡೆ

0

ಪುತ್ತೂರು : ಪರಿವರ್ತಕ ಮತ್ತು ವಿದ್ಯುತ್ ಲೈನ್ ಕಾಮಗಾರಿಗಳ ಪ್ರಯುಕ್ತ ಸೆ.22ರಂದು ಬೆಳಿಗ್ಗೆ 9ರಿಂದ ಅಪರಾಹ್ನ 6ರವರೆಗೆ ಉಪ್ಪಿನಂಗಡಿ ಎಕ್ಸ್‌ಪ್ರೆಸ್, ಕಾಂಚನ, ವಾಟರ್ ಸಪ್ಲೈ, ಉಪ್ಪಿನಂಗಡಿ ಓಲ್ಡ್, ರಾಮಕುಂಜ ಮತ್ತು ಮುಕ್ರಂಪಾಡಿ ಫೀಡರ್‌ಗಳಿಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ 110/33/11 ಕೆ.ವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಎಕ್ಸ್‌ಪ್ರೆಸ್, ಕಾಂಚನ, ವಾಟರ್ ಸಪ್ಲೈ, ಉಪ್ಪಿನಂಗಡಿ ಓಲ್ಡ್, ರಾಮಕುಂಜ, ಮುಕ್ರಂಪಾಡಿ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ಉಪ್ಪಿನಂಗಡಿ ಗ್ರಾಮ, ನೆಕ್ಕಿಲಾಡಿ ಗ್ರಾಮ, ರಾಮಕುಂಜ ಗ್ರಾಮ, ಕೊಲ ಗ್ರಾಮ ಮತ್ತು ನಗರಸಭಾ ವ್ಯಾಪ್ತಿಯ ವಿದ್ಯುತ್ ಬಳಕೆದಾರರು ಸಹಕರಿಸಬೇಕೆಂದು ಪ್ರಕಟಣೆ ತಿಳಿಸಿದೆ.

mescom

LEAVE A REPLY

Please enter your comment!
Please enter your name here