ಉಪ್ಪಿನಂಗಡಿ : ಇಲ್ಲಿನ ಇಂದ್ರಪ್ರಸ್ಥ ವಿದ್ಯಾಲಯದ ಗೈಡ್ಸ್ ವಿದ್ಯಾರ್ಥಿಗಳು ಸ್ಕೌಟ್ ಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಗೀತಾಗಾಯನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಸ್ಪರ್ಧೆಯಲ್ಲಿ 7ನೇ ತಗರಗತಿಯ ಆದ್ಯಾ, ವೃಂದ ಭಟ್ಮ ಸವ್ಯ ಎಂ, ೮ನೇ ತರಗತಿಯ ಕಾವ್ಯಶ್ರೀ, ಕವನಶ್ರೀ, ನೀತುಶ್ರೀ ಹಾಗೂ ೯ನೇ ತರಗತಿಯ ಮೈನಾಶ್ರೀ ಮತ್ತು ವಿಧಿಶಾ ಭಾಗವಹಿಸಿರುತ್ತಾರೆ ಎಂದು ಸಂಸ್ಥೆಯ ಮುಖ್ಯಶಿಕ್ಷಕಿ ವೀಣಾ ಆರ್ ಪ್ರಸಾದ್ ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.
Home ವಿದ್ಯಾಕ್ಷೇತ್ರ ಸ್ಕೌಟ್ ಗೈಡ್ ಜಿಲ್ಲಾ ಮಟ್ಟದ ಗೀತಗಾಯನ ಸ್ಪರ್ಧೆ:ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿಗಳ ತಂಡಕ್ಕೆ ದ್ವಿತೀಯ ಸ್ಥಾನ