ಸೆ.20 : ಆಲಂಕಾರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

0

ಆಲಂಕಾರು: ಆಲಂಕಾರು ಹಾಲು ಉತ್ಪಾದಕರ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ಅಧ್ಯಕ್ಷರಾದ ಎಸ್.ರಾಮಣ್ಣ ಗೌಡ ರವರ ಅಧ್ಯಕ್ಷತೆಯಲ್ಲಿ ಸೆ.20 ರಂದು ಸಂಘದ ಸಭಾಭವನದಲ್ಲಿ ನಡೆಯಲಿದೆ ಎಂದು ಸಂಘದ ಕಾರ್ಯದರ್ಶಿ ಕೆ.ಗಣೇಶ್ ರೈ ಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here