ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಿಗೆ ಆಮಂತ್ರಣ ಪತ್ರ ನೀಡಿ ಗೌರವ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: 21ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಡಾ| ಎಚ್ ಜಿ ಶ್ರೀಧರ್ ಅವರಿಗೆ ಅವರ ಮನೆಗೆ ತೆರಳಿ ಫಲಪುಷ್ಪ ತಾಂಬೂಲ ಸಹಿತ ಆಮಂತ್ರಣ ಪತ್ರಿಕೆಯನ್ನು ನೀಡಿ ಸಮ್ಮೇಳನಕ್ಕೆ ಸರ್ವಾಧ್ಯಕ್ಷರಾಗಿ ಬರುವಂತೆ ವಿನಂತಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಡಾ| ಶ್ರೀನಾಥ್ ಎಂಪಿ ಹಾಗೂ ಹಿರಿಯ ಸಾಹಿತಿಗಳಾದ ವಿ.ಬಿ ಅರ್ತಿಕಜೆ ಹಾಗೂ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.