ಖೋ ಖೋ: ರಾಮಕುಂಜದ ಹರ್ಷಿತ, ಕಾವ್ಯ ರಾಜ್ಯಮಟ್ಟಕ್ಕೆ ಆಯ್ಕೆ

0

ರಾಮಕುಂಜ: ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿದ ರಾಮಕುಂಜ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಹರ್ಷಿತ ಮತ್ತು ಕಾವ್ಯ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಮೂಡಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಟದಲ್ಲಿ ಭಾಗವಹಿಸಿದ್ದ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರಾದ ಹರ್ಷಿತ ಮತ್ತು ಕಾವ್ಯ ರಾಜ್ಯಮಟ್ಟದ ಖೋ ಖೋ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಭರತ್ ಗೌಡ ಮಾರ್ಗದರ್ಶನ ನೀಡಿದ್ದರು.

LEAVE A REPLY

Please enter your comment!
Please enter your name here