ಸೆ.21: ಬಿಳಿನೆಲೆ ಗ್ರಾ.ಪಂ ಜಮಾಬಂಧಿ ಸಭೆ

0

ಕಡಬ: ಬಿಳಿನೆಲೆ ಗ್ರಾಮ ಪಂಚಾಯತ್‌ನ 2021-22ನೇ ಸಾಲಿನ ಜಮಾಬಂಧಿ ಸಭೆ ಸೆ.21ರಂದು ಬಿಳಿನೆಲೆ ಗ್ರಾ.ಪಂ ಸಭಾಭವನದಲ್ಲಿ ನಡೆಯಲಿದೆ. ಸದ್ರಿ ಸಭೆಯಲ್ಲಿ ಗ್ರಾ.ಪಂ ಲೆಕ್ಕಪತ್ರಗಳ ದಾಖಲೆ ಮತ್ತು 2021-22ನೇ ಸಾಲಿನಲ್ಲಿ ನಿರ್ವಹಿಸಿದ ಕಾಮಗಾರಿಗಳ ತಪಾಸಣೆ ನಡೆಸಲಾಗುವುದು ಎಂದು ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಸುಜಾತ ಕೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here