ಸೆ.21: ನರಿಮೊಗರು ಗ್ರಾ.ಪಂ ನಲ್ಲಿ ಉಚಿತ ಅಭಾ ಕಾರ್ಡ್ ನೋಂದಣಿ ಶಿಬಿರ

0

ಪುತ್ತೂರು: ನರಿಮೊಗರು ಗ್ರಾಮ ಪಂಚಾಯತ್ ಮತ್ತು ಆರೋಗ್ಯ ಇಲಾಖೆ ನರಿಮೊಗರು ಇವರ ಪ್ರಾಯೋಜಕತ್ವದಲ್ಲಿ ಗ್ರಾಮ ಒನ್ ಪುರುಷರಕಟ್ಟೆ ಇವರ ಸಹಯೋಗದೊಂದಿಗೆ ಉಚಿತ ಅಭಾ ಕಾರ್ಡ್ ನೋಂದಣಿ ಶಿಬಿರ ಸೆ.21ರಂದು ನರಿಮೊಗರು ಗ್ರಾ.ಪಂ ಸಭಾಭವನದಲ್ಲಿ ನಡೆಯಲಿದೆ ಎಂದು ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ರವಿಚಂದ್ರ ಯು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here