ಖಾಯಂ ಜನತಾ ನ್ಯಾಯಾಲಯ ಮಂಗಳೂರು ಇದರ ಸದಸ್ಯರಾಗಿ ನ್ಯಾಯವಾದಿ ಫಜಲುಲ್ ರಹೀಮ್ ಕೆ ನೇಮಕ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇದರ ಅಧಿಸೂಚನೆಯ ಆದೇಶದಂತೆ ನ್ಯಾಯವಾದಿ ಫಜಲುಲ್ ರಹೀಮ್ ಕೆ ಅವರನ್ನು ಮಂಗಳೂರು ಖಾಯಂ ಜನತಾ ನ್ಯಾಯಾಲಯದ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
ಮಂಗಳೂರು ಖಾಯಂ ಜನತಾ ನ್ಯಾಯಾಲಯದ ಅಧ್ಯಕ್ಷ ಡಿ.ಕಂಬೇಗೌಡ ಅವರು ಈ ಆದೇಶವನ್ನು ಸೆ.19ರಂದು ನೀಡಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.