ಸೆ.22: ಪುತ್ತೂರು ಗೃಹ ನಿರ್ಮಾಣ ಸಹಕಾರ ಸಂಘದ ಮಹಾಸಭೆ

0

ಪುತ್ತೂರು: ಪುತ್ತೂರು ಗೃಹ ನಿರ್ಮಾಣ ಸಹಕಾರ ಸಂಘದ ಮಹಾಸಭೆಯು ಸೆ.22ರಂದು ಸಂಜೆ ಗಂಟೆ ೪ಕ್ಕೆ ಸಂಘದ ಕಚೇರಿಯಲ್ಲಿ ಜರುಗಲಿದೆ. ಸಂಘದ ಅಧ್ಯಕ್ಷ ಪಿ.ಪಾಂಡುರಂಗ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಸದಸ್ಯರು ಸಲಹೆ ಸೂಚನೆ ನೀಡುವಂತೆ ಸಂಘದ ಕಾರ್ಯನಿರ್ವಹಣಾಧಿಕಾರಿ ಪುರುಷೋತ್ತಮ ಶೆಟ್ಟಿಯವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here