ಸೆ. 24: ಬಂಟಸಿರಿ ವಿವಿಧೋದ್ದೇಶ ಸಹಕಾರ ಸಂಘದ ಮಹಾಸಭೆ

0

ಪುತ್ತೂರು: ಬಂಟಸಿರಿ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಸೆ. 24 ರಂದು ಸಂಘದ ಅಧ್ಯಕ್ಷ ನುಳಿಯಾಲು ಜಗನ್ನಾಥ ರೈ ಮಾದೋಡಿರವರ ಅಧ್ಯಕ್ಷತೆಯಲ್ಲಿ ಬೆ.11.30 ಕ್ಕೆ ಪುತ್ತೂರು ಎಂ.ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿದೆ ಎಂದು ಬಂಟಸಿರಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ್ ರೈ ನಡುಬೈಲು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here