ಸೆ.24: ನಂದನ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಮಹಾಸಭೆ

0

ಪುತ್ತೂರು : ಪುತ್ತೂರು ಪ್ರಧಾನ ಅಂಚೆ ಕಛೇರಿ ಬಳಿಯ ಹೆಗ್ಡೆ ಆರ್ಕೇಡ್‌ನಲ್ಲಿ ವ್ಯವಹರಿಸುತ್ತಿರು ನಂದನ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ 2021-22ನೇ ಸಾಲಿನ ವಾರ್ಷಿಕ ಮಹಾಸಭೆ ಸೆ.24ರಂದು ಬೆಳಿಗ್ಗೆ ಕೋರ್ಟು ರಸ್ತೆಯಲ್ಲಿರುವ ಜೆಸಿ ಮುಳಿಯ ಹಾಲ್‌ನಲ್ಲಿ ನಡೆಯಲಿದೆ. ಸಹಕಾರಿ ಅಧ್ಯಕ್ಷ ಚಂದ್ರಶೇಖರ್ ಎಸ್.ರವರು ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು ಸದಸ್ಯರು ಹಾಜರಾಗಬೇಕೆಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here