ಸೆ.25: ಕೆಮ್ಮಿಂಜೆ ದೇವಸ್ಥಾನದಲ್ಲಿ ಜಾತ್ರೋತ್ಸವದ ಪೂರ್ವಭಾವಿ ಸಭೆ

0

ಪುತ್ತೂರು: ಪುರಾತನ ಪ್ರಸಿದ್ಧ ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ನವಂಬರ್ ತಿಂಗಳಿನಲ್ಲಿ ನಡೆಯಲಿರುವ ವರ್ಷಾವಧಿ ಜಾತ್ರೋತ್ಸವ ಷಷ್ಠಿ ಮಹೋತ್ಸವದ ಅಂಗವಾಗಿ ಭಕ್ತಾದಿಗಳ ಪೂರ್ವಭಾವಿ ಸಭೆಯು ಸೆ.25ರಂದು ಸಂಜೆ 5ಗಂಟೆಗೆ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ.

ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಈ ವರ್ಷದ ಜಾತ್ರೋತ್ಸವವನ್ನು ಆಯೋಜಿಸುವ ಬಗ್ಗೆ ಸೂಕ್ತ ಸಲಹೆ, ಸೂಚನೆಗಳನ್ನು ನೀಡುವಂತೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here