ದ.ಕ ಜಿಲ್ಲಾಧಿಕಾರಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಭೇಟಿ – ಕಾಮಗಾರಿ ಪರಿಶೀಲನೆ

0

ಪುತ್ತೂರು: ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಸೆ.23ರಂದು ಪುತ್ತೂರಿಗೆ ಭೇಟಿ ನೀಡಿದ ಸಂದರ್ಭದ ಪುತ್ತೂರು ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ವಿವಿಧ ಪ್ರಗತಿ ಕಾಮಗಾರಿಗಳನ್ನು ಪರಿಶೀಲಿಸಿದರು.

 

LEAVE A REPLY

Please enter your comment!
Please enter your name here