ಸೆ.26: ರೋಟರಿ ಮನೀಷಾ ಹಾಲ್‌ನಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ

0

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್, ರೋಟರಿ ಕ್ಲಬ್ ಪುತ್ತೂರು ಯುವದ ನೇತೃತ್ವದಲ್ಲಿ ಜನ್ಮ ಫೌಂಡೇಶನ್ ಟ್ರಸ್ಟ್ ಪುತ್ತೂರು ಮತ್ತು ಸುಳ್ಯ ಕೆ.ವಿ.ಜಿ ಡೆಂಟಲ್ ಕಾಲೇಜು ಆಸ್ಪತ್ರೆ ಸಹಯೋಗದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ಸೆ.26ರಂದು ರೋಟರಿ ಮನೀಷಾ ಹಾಲ್‌ನಲ್ಲಿ ನಡೆಯಲಿದೆ.

ದಂತ ಕುಳಿ ತುಂಬುವಿಕೆ, ಹಲ್ಲಿನ ಸ್ವಚ್ಛತೆ, ಹಲ್ಲು ಕೀಳುವಿಕೆ, ಕೃತಕ ದಂತ ಜೋಡಣೆ ಚಿಕಿತ್ಸೆಗಳು ಶಿಬಿರದಲ್ಲಿ ಲಭ್ಯವಿದ್ದು, ಆಸಕ್ತರು ಬೆಳಿಗ್ಗೆ ಹೆಸರು ನೋಂದಾಯಿಸುವಂತೆ ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here