ಕಲ್ಲೇಗ ಶೇವಿರೆ ಬಳಿ ಯುವತಿಯರಿಗೆ ಕಿರುಕುಳ ಆರೋಪ – ನೊಂದ ಯುವತಿಯಿಂದ ಮಹಿಳಾ ಪೊಲೀಸರಿಗೆ ದೂರು

0

ಪುತ್ತೂರು: ಕಲ್ಲೇಗ ಶೇವಿರೆ ಸಮೀಪ ಯುವತಿಯರಿಗೆ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ನೊಂದ ಯುವತಿ ಪುತ್ತೂರು ಮಹಿಳಾ ಪೊಲೀಸರಿಗೆ ದೂರು ನೀಡಿದ್ದಾರೆ.
ಯುವತಿಯರು ಕೆಲಸ ಬಿಟ್ಟು ಮನೆಗೆ ಹೋಗುತ್ತಿದ್ದ ಸಂದರ್ಭ ಬೈಕ್‌ನಲ್ಲಿ ಬಂದ ಯುವಕರ ತಂಡ ಯುವತಿಯರನ್ನು ಅಡ್ಡಗಟ್ಟಿ ಚುಡಾಯಿಸಿ, ಕಿರುಕುಳ ನೀಡಿರುವುದಾಗಿ ಯುವತಿಯರು ಪೊಲೀಸರಿಗೆ ದೂರು ನೀಡಿದ್ದಾರೆ. ಘಟನೆ ಕುರಿತು ಮಹಿಳಾ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here