ಸೆ.26ರಿಂದ ಅ.05ರವರೆಗೆ ಶ್ರೀ ಪಂಚಮುಖಿ ಆಂಜನೇಯ ಕ್ಷೇತ್ರ ಹನುಮಗಿರಿಯಲ್ಲಿ ನವರಾತ್ರಿ ಉತ್ಸವ

0

ಈಶ್ವರಮಂಗಲ: ಹನುಮಗಿರಿ ಶ್ರೀ ಪಂಚಮುಖಿ ಆಂಜನೇಯ ಕ್ಷೇತ್ರದಲ್ಲಿ ಸೆ.26ರಿಂದ ಅ.05ರವರೆಗೆ ನವರಾತ್ರಿ ಉತ್ಸವ ನಡೆಯಲಿದೆ.

ಸೆ. 26ರಂದು ಸಂಜೆ ಭಜನೆ, ರಾತ್ರಿ ರಂಗಪೂಜೆ, ಪ್ರಸಾದ ವಿತರಣೆ, ಸೆ.27ರಂದು ಸಂಜೆ ಭಜನೆ, ರಂಗಪೂಜೆ, ಪ್ರಸಾದ ವಿತರಣೆ, ಸೆ.28ರಂದು ಸಂಜೆ ಭಜನೆ, ರಾತ್ರಿ ರಂಗಪೂಜೆ, ಪ್ರಸಾದ ವಿತರಣೆ, ಸೆ.29ರಂದು ಸಂಜೆ ಭಜನೆ, ರಾತ್ರಿ ರಂಗಪೂಜೆ, ಪ್ರಸಾದ ವಿತರಣೆ, ಸೆ.30ರಂದು ಸಂಜೆ ಭಜನೆ, ರಾತ್ರಿ ರಂಗಪೂಜೆ, ಪ್ರಸಾದ ವಿತರಣೆ, ಅ.01ರಂದು ಸಂಜೆ ಭಜನೆ, ರಾತ್ರಿ ರಂಗಪೂಜೆ, ಪ್ರಸಾದ ವಿತರಣೆ, ಅ.02ರಂದು ಸಂಜೆ ಭಜನೆ, ರಾತ್ರಿ ರಂಗಪೂಜೆ, ಪ್ರಸಾದ ವಿತರಣೆ, ಅ.03ರಂದು ಸಂಜೆ ಭಜನೆ, ರಾತ್ರಿ ರಂಗಪೂಜೆ, ಪ್ರಸಾದ ವಿತರಣೆ, ಒ.04ರಂದು ಸಂಜೆ ಭಜನೆ, ರಾತ್ರಿ ರಂಗಪೂಜೆ, ಪ್ರಸಾದ ವಿತರಣೆ, ಅ.05ರಂದು ಸಂಜೆ ಭಜನೆ, ರಾತ್ರಿ ರಂಗಪೂಜೆ, ಪ್ರಸಾದ ವಿತರಣೆ ನಡೆಯಲಿದೆ ಎಂದು ಆಡಳಿತ ಮಂಡಳೀ ಪ್ರಕಟಣೆಯಲ್ಲಿ ತುಲಿಸಿದೆ. ನವರಾತ್ರಿಯ ಶುಭ ಸಂದರ್ಭದಲ್ಲಿ ಒ.02ರಂದು ಬೆಳಿಗ್ಗೆ ಗಂಟೆ 9:00ರಿಂದ ಕಶೆಕೋಡಿ ಸೂರ್ಯನಾರಾಯಣ ಭಟ್ ಇವರ ನೇತೃತ್ವದಲ್ಲಿ ಸಾಮೂಹಿಕ ಶ್ರೀ ಚಂಡಿಕಾ ಹವನವು ನಡೆಯಲಿದ್ದು ಭಕ್ತಾದಿಗಳು ಪಾಲ್ಗೊಂಡು ಶ್ರೀ ದೇವಿಯ ಕೃಪೆಗೆ ಪಾತ್ರರಾಗಬೇಕಾಗಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here