ಹಾರಾಡಿಯಲ್ಲಿ ಬೈಕ್, ರಿಕ್ಷಾ ಡಿಕ್ಕಿ – ಸವಾರನಿಗೆ ತೀವ್ರ ಗಾಯ

0

ಪುತ್ತೂರು: ಹಾರಾಡಿಯಲ್ಲಿ ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಸೆ.26ರಂದು ನಡೆದಿದ್ದು, ಅಪಘಾತದಿಂದ ಬೈಕ್ ಸವಾರ ತೀವ್ರ ಗಾಯಗೊಂಡ ಬಗ್ಗೆ ವರದಿಯಾಗಿದೆ.

LEAVE A REPLY

Please enter your comment!
Please enter your name here