ಬೆಟ್ಟಂಪಾಡಿ: ನವಚಂಡಿಕಾಯಾಗ ಆರಂಭ

0

ಬೆಟ್ಟಂಪಾಡಿ: ವಿಶ್ವಹಿಂದೂ ಪರಿಷತ್ ಬಜರಂಗದಳ ಮಾತೃಮಂಡಳಿ ದುರ್ಗಾವಾಹಿನಿ ಪೂಜಾ ಸಮಿತಿ ಬೆಟ್ಟಂಪಾಡಿ ವತಿಯಿಂದ ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 10 ನೇ ವರ್ಷದ ಸಾಮೂಹಿಕ ದುರ್ಗಾಪೂಜೆಯ ಅಂಗವಾಗಿ ನವಚಂಡಿಕಾಯಾಗ ಸೆ. 27 ರಂದು ಮುಂಜಾನೆ ಆರಂಭಗೊಂಡಿತು. ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್ ರವರ ನೇತೃತ್ವದಲ್ಲಿ ವೈದಿಕ‌ವಿಧಿ ವಿಧಾನಗಳು ನಡೆಯುತ್ತಿವೆ.

LEAVE A REPLY

Please enter your comment!
Please enter your name here