Home ಪ್ರಕಟಣೆ ಸೆ.28: ಪಟ್ಟೆಯಲ್ಲಿ ರಕ್ತದಾನ ಶಿಬಿರ, ತೀವ್ರ ಅಪೌಷ್ಠಿಕ ಮಕ್ಕಳ ತಪಾಸಣಾ ಶಿಬಿರ

ಸೆ.28: ಪಟ್ಟೆಯಲ್ಲಿ ರಕ್ತದಾನ ಶಿಬಿರ, ತೀವ್ರ ಅಪೌಷ್ಠಿಕ ಮಕ್ಕಳ ತಪಾಸಣಾ ಶಿಬಿರ

0

ಬಡಗನ್ನೂರುಃ  ದ. ಕ. ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಾಥಮಿಕ ಆರೋಗ್ಯ ಕೇಂದ್ರ, ಈಶ್ವರಮಂಗಲ ಹಾಗೂ ಶ್ರೀಕೃಷ್ಣ ಯುವಕ ಮಂಡಲ ಪಟ್ಟೆ ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರ ಹಾಗೂ ತೀವ್ರ ಅಪೌಷ್ಠಿಕ ಮಕ್ಕಳ ತಪಾಸಣಾ ಶಿಬಿರವು ಸೆ.28 ರಂದು ಬೆಳಗ್ಗೆ ಗಂ 10ಕ್ಕೆ  ಪಟ್ಟೆ  ಶ್ರೀ ಕೃೃಷ್ಣ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ನಡೆಯಲಿದೆ. ಶಿಬಿರದಲ್ಲಿ ನುರಿತ ಮಕ್ಕಳ ತಜ್ಞರು ಹಾಗೂ ಇತರ ವೈದ್ಯಕೀಯ ತಜ್ಞರು ಭಾಗವಹಿಸಲಿದ್ದಾರೆ.     ಸಾರ್ವಜನಿಕರು ಇದರ ಸದುಪಯೋಗವನ್ನು  ಪಡೆದುಕೊಳ್ಳಬೇಕಾಗಿ  ಸಂಘಟಕರು ಪ್ರಕಟಣೆಯಲ್ಲಿ  ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

error: Content is protected !!
Breaking