ಮೈಸೂರು ದಸರಾ ಯುವ ಕವಿಗೋಷ್ಠಿಗೆ ವಿಶ್ವನಾಥ ಎನ್. ನೇರಳಕಟ್ಟೆ ಆಯ್ಕೆ

0

ಪುತ್ತೂರು : ಮೈಸೂರು ದಸರಾ ಉತ್ಸವದ ಅಂಗವಾಗಿ ಮೈಸೂರು ವಿಶ್ವವಿದ್ಯಾನಿಲಯದ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಸೆ.30ರಂದು ನಡೆಯುವ ಯುವ ಕವಿಗೋಷ್ಠಿಗೆ ವಿಶ್ವನಾಥ ಎನ್. ನೇರಳಕಟ್ಟೆ ಆಯ್ಕೆಯಾಗಿದ್ದಾರೆ. ಇವರು ನಿವೃತ್ತ ಉಪನ್ಯಾಸಕ ಜಿ.ಆರ್ ನರಸಿಂಹನ್ ಹಾಗೂ ಗಾಯತ್ರಿ ಎನ್. ದಂಪತಿ ಪುತ್ರ.

LEAVE A REPLY

Please enter your comment!
Please enter your name here