ಸವಣೂರಿನ ಪಿಎಫ್‌ಐ ಕಚೇರಿಗೆ ಪೊಲೀಸ್, ಕಂದಾಯ ಇಲಾಖೆಯಿಂದ ಬೀಗ

0

ಸವಣೂರು : ಯುಎಪಿಎ ಕಾಯ್ದೆಯಡಿ ಕೇಂದ್ರ ಸರ್ಕಾರ ನಿಷೇಧಿಸಿರುವ ಪಿಎಫ್ಐ ಸೇರಿದಂತೆ 8 ಸಂಘಟನೆಗಳ ಪೈಕಿ ಸವಣೂರಿನಲ್ಲಿದ್ದ ಪಿಎಫ್ಐ ಕಚೇರಿಗೆ ಪೊಲೀಸ್ ಇಲಾಖೆ,ಕಂದಾಯ ಇಲಾಖೆಯ ವತಿಯಿಂದ ಬೀಗ ಹಾಕಲಾಗಿದೆ.

ಈ ಸಂದರ್ಭದಲ್ಲಿ ಕಡಬ ತಹಶೀಲ್ದಾರ್ ರಮೇಶ್ ಬಾಬು,ಉಪ ತಹಶೀಲ್ದಾರ್ ಮನೋಹರ್,ಬೆಳ್ಳಾರೆ ಪೊಲೀಸ್ ಠಾಣೆಯ ಎಸೈ ಸುಹಾಸ್, ಕಂದಾಯ ನಿರೀಕ್ಷಕ ಪೃಥ್ವಿ , ಗ್ರಾಮಕರಣಿಕ ಬಸವರಾಜು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here