ಅ. 2: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾರದಾ ಪೂಜೆ, ಅಕ್ಷರಾಭ್ಯಾಸ, ಹಿರಿಯ ವಿದ್ಯಾರ್ಥಿಗಳ ಸಮಾವೇಶ

0

  • ಅಕ್ಷರಾಭ್ಯಾಸ ಮಾಡಿಸುವವರಿಗೆ ದೂರವಾಣಿ ಮೂಲಕ ನೋಂದಾವಣೆ

ಪುತ್ತೂರು: ತೆಂಕಿಲ ವಿವೇಕನಗರ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾರದಾ ಪೂಜೆ, ಅಕ್ಷರಾಭ್ಯಾಸ ಹಾಗೂ ವಾಹನ ಪೂಜೆ ಅ. 2 ರಂದು ನಡೆಯಲಿದೆ. ಇದರ ಜೊತೆಗೆ ಹಿರಿಯ ವಿದ್ಯಾರ್ಥಿಗಳ ಸಮಾವೇಶವೂ ನಡೆಯಲಿದೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.

ಮಕ್ಕಳನ್ನು ಅಕ್ಷರಾಭ್ಯಾಸ ಮಾಡಲಿಚ್ಛಿಸುವ ಪೋಷಕರು 9449678333, 9480433090 ಅಥವಾ 9481094451 ಸಂಪರ್ಕಿಸಿ ನೋಂದಾಯಿಸಿಕೊಳ್ಳಬಹುದಾಗಿದೆ.

LEAVE A REPLY

Please enter your comment!
Please enter your name here