ಹನುಮಗಿರಿ ಶ್ರೀಪಂಚಮುಖಿ ಆಂಜನೇಯ ಕ್ಷೇತ್ರದಲ್ಲಿ ನವರಾತ್ರಿ ಉತ್ಸವಕ್ಕೆ ಚಾಲನೆ

0

ಈಶ್ವರಮಂಗಲ: ಹನುಮಗಿರಿ ಶ್ರೀ ಪಂಚಮುಖಿ ಆಂಜನೇಯ ಕ್ಷೇತ್ರದಲ್ಲಿ ಸೆ.೨೬ರಿಂದ ಅ.೦೫ರವರೆಗೆ ನವರಾತ್ರಿ ಉತ್ಸವ ನಡೆಯಲಿದ್ದು ಸೆ.26ರಂದು ಚಾಲನೆ ನೀಡಲಾಯಿತು. ಕ್ಷೇತ್ರದ ಪ್ರಧಾನ ಅರ್ಚಕ ರಾಜೇಶ್ ಭಟ್ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಅ.2ರಂದು ಬೆಳಿಗ್ಗೆ 9ರಿಂದ ಕಶೆಕೋಡಿ ಸೂರ್ಯನಾರಾಯಣ ಭಟ್ ಇವರ ನೇತೃತ್ವದಲ್ಲಿ ಸಾಮೂಹಿಕ ಶ್ರೀ ಚಂಡಿಕಾ ಹವನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here