ಸೆ.30:ಚೇತನಾ ಆಸ್ಪತ್ರೆಯಲ್ಲಿ ಉಚಿತ ಅಸ್ತಮಾ ತಪಾಸಣಾ ಶಿಬಿರ

0

ಪುತ್ತೂರು: ಕೋರ್ಟ್‌ರಸ್ತೆಯ ಮಹಮ್ಮಾಯ ದೇವಸ್ಥಾನದ ಬಳಿಯ ಚೇತನಾ ಆಸ್ಪತ್ರೆಯಲ್ಲಿ ಸೆ.೩೦ ರಂದು ಉಚಿತ ಅಸ್ತಮಾ ತಪಾಸಣಾ ಶಿಬಿರವು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ನಡೆಯಲಿದೆ. ಚೇತನಾ ಆಸ್ಪತ್ರೆಯ ವೈದ್ಯರು ಮತ್ತು ಹೃದಯ ತಜ್ಞರಾದ ಡಾ.ಜೆ.ಸಿ ಆಡಿಗರವರು ಫಲಾನುಭವಿಗಳಿಗೆ ಉಚಿತ ವೈದ್ಯಕೀಯ ಸಲಹೆ ಹಾಗೂ ಉಚಿತ ಪಿ.ಎಫ್.ಟಿ ತಪಾಸಣೆ ನೀಡಲಿರುವರು ಎಂದು ಚೇತನಾ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

 

LEAVE A REPLY

Please enter your comment!
Please enter your name here