ಶರವೂರು ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ; ಸೆ.30 ರಂದು ಚಂಡಿಕಾಹೋಮ

0

ಆಲಂಕಾರು: ಶ್ರೀ ಕ್ಷೇತ್ರ ಶರವೂರು ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಸೆ.25 ರಿಂದ ಅ5.ರ ವಿಜಯದಶಮಿ ತನಕ ನವರಾತ್ರಿ ಉತ್ಸವ ನಡೆಯಲಿದೆ. ಸೆ.25ರಂದು ಬೆಳಿಗ್ಗೆ ಪಾಂಡುರಂಗ ಭಜನಾ ಮಂಡಳಿ ಮನವಳಿಕೆಯವರಿಂದ ಭಜನೆ ಮಧ್ಯಾಹ್ನ ಮಹಾಪೂಜೆ, ಗಣಪತಿ ಮಹಾಪೂಜೆ,ಪ್ರಸಾದ ವಿತರಣೆ,ಅನ್ನಸಂತರ್ಪಣೆ, ಸಂಜೆ ಶ್ರೀ ಅದಿಶಕ್ತಿ ಭಜನಾ ಮಂಡಳಿ,ಶ್ರೀ ಕ್ಷೇತ್ರ ಶರವೂರು ಇವರಿಂದ ಭಜನೆ ರಾತ್ರಿ ರಂಗಪೂಜೆ, ಗಣಪತಿ ರಂಗಪೂಜೆ,ಪ್ರಸಾದ ವಿತರಣೆ ಅನ್ನಸಂತರ್ಪಣೆ, ಸೆ.26 ರಂದು ಬೆಳಿಗ್ಗೆ ವಿಷ್ಣುಮೂರ್ತಿ ಭಜನಾ ಮಂಡಳಿ ಪೂಂಜ ಭಜನೆ ಮಧ್ಯಾಹ್ನ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ,ಅನ್ನಸಂತರ್ಪಣೆ ಸಂಜೆ ಯಕ್ಷಗಾನ ಸಂಯೋಜನೆ’ ಯಕ್ಷ ಮಿತ್ರರು ಶರವೂರು ರಾತ್ರಿ ರಂಗಪೂಜೆ, ಗಣಪತಿ ರಂಗಪೂಜೆ ಪ್ರಸಾದ ವಿತರಣೆ ಅನ್ನಸಂತರ್ಪಣೆ, ಸೆ.27ರಂದು ಬೆಳಿಗ್ಗೆ ಶ್ರೀ ಹರಿ ಭಜನಾ ಮಂಡಳಿ ಗಾಣಂತಿ ಯವರಿಂದ ಭಜನೆ ಮಧ್ಯಾಹ್ನ ಮಹಾಪೂಜೆ, ಗಣಪತಿ ಮಹಾಪೂಜೆ,ಪ್ರಸಾದ ವಿತರಣೆ,ಅನ್ನಸಂತರ್ಪಣೆ, ಸಂಜೆ ಭದ್ರಕಾಳಿ ಗುಡಿಯಲ್ಲಿ ರಂಗಪೂಜೆ ನಂತರ ಯಕ್ಷಗಾನ ತಾಳ ಮದ್ದಲೆ ಭಕ್ತಿಪಾರಮ್ಯ ಧೀಶಕ್ತಿ ಮಹಿಳಾ ಯಕ್ಷ ಬಳಗ ಪುತ್ತೂರು ಇವರಿಂದ ರಾತ್ರಿ ರಂಗಪೂಜೆ, ಗಣಪತಿ ರಂಗಪೂಜೆ ,ಪ್ರಸಾದ ವಿತರಣೆ ಅನ್ನಸಂತರ್ಪಣೆ,ಸೆ.28 ರಂದು ವಿಷ್ಣುಮೂರ್ತಿ ಭಜನಾ ಮಂಡಳಿ ಆರಟಿಗೆ ಹಳೇನೆರೆಂಕಿ ಇವರಿಂದ ಭಜನೆ ಮಧ್ಯಾಹ್ನ ಮಹಾಪೂಜೆ, ಗಣಪತಿ ಮಹಾಪೂಜೆ,ಪ್ರಸಾದ ವಿತರಣೆ ಸಂಜೆ ನೃತ್ಯ ಕಾರ್ಯಕ್ರಮ ವಿಶ್ವಮೋಹನ ನೃತ್ಯ ಕಲಾ ಶಾಲೆ ಕಡಬ ಇವರಿಂದ ರಾತ್ರಿ ರಂಗಪೂಜೆ, ಗಣಪತಿ ರಂಗಪೂಜೆ,ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸೆ.29ರoದು ಶಾರದ ಭಜನಾ ಮಂಡಳಿ ಕುಂತೂರು ಇವರಿಂದ ಭಜನೆ , ಮಧ್ಯಾಹ್ನ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ರಾತ್ರಿ ಯಕ್ಚಗಾನ ತಾಳಮದ್ದಲೆ “ಸತಿ ಸುಕನ್ಯಾ” ಯಕ್ಷಶ್ರೀ ಹವ್ಯಾಸಿ ಬಳಗ ಪುತ್ತೂರು ಇವರಿಂದ  ರಾತ್ರಿ ರಂಗಪೂಜೆ, ಗಣಪತಿ ರಂಗಪೂಜೆ,ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಲಿದೆ.

ಸೆ.30 ಶುಕ್ರವಾರ ಬೆಳಿಗ್ಗೆ ಶಾರದ ಮಹಿಳಾ ಭಜನಾ ಮಂಡಳಿ ಕುಂತೂರು ಇವರಿಂದ ಭಜನೆ ಲಲಿತಾ ಪಂಚಮಿ ಬೆಳಿಗ್ಗೆ ಚಂಡಿಕಾ ಹೋಮ ಮಧ್ಯಾಹ್ನ ಮಹಾಪೂಜೆ, ಗಣಪತಿ ಮಹಾಪೂಜೆ,ಪ್ರಸಾದ ವಿತರಣೆ,ಅನ್ನಸಂತರ್ಪಣೆ ಸಂಜೆ ಯಕ್ಷಗಾನ ಗಿರಿಜಾ ಕಲ್ಯಾಣ ಸಂಯೋಜನೆ ಶ್ರೀ ದುರ್ಗಾಂಬಾ ಕಲಾ ಸಂಗಮ ಶ್ರೀ ಕ್ಷೇತ್ರ ಶರವೂರು ರಾತ್ರಿ ರಂಗಪೂಜೆ, ಗಣಪತಿ ರಂಗಪೂಜೆ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.

LEAVE A REPLY

Please enter your comment!
Please enter your name here