ಸಂಪ್ಯ ಕ್ಷೇತ್ರದಲ್ಲಿ ‘ನೃತ್ಯೋಹಂ’ ಭರತನಾಟ್ಯ

0

ಪುತ್ತೂರು: ಪುತ್ತೂರು ದಸರಾ ಶ್ರೀ ನವದುರ್ಗ ಆರಾಧನಾ ಸಮಿತಿ ಆಶ್ರಯದಲ್ಲಿ 20ನೇ ವರ್ಷದ ಪುತ್ತೂರು ದಸರಾ ಮಹೋತ್ಸವದ ಅಂಗವಾಗಿ ಪುತ್ತೂರಿನ ನೃತ್ಯೋಪಾಸನಾ ಕಲಾಕೇಂದ್ರ (ರಿ) ವತಿಯಿಂದ ನೃತ್ಯ ಗುರು, ವಿದುಷಿ ಶಾಲಿನಿ ಆತ್ಮಭೂಷಣ್ ನಿರ್ದೇಶನದಲ್ಲಿ ‘ನೃತ್ಯೋಹಂ’ ಭರತನಾಟ್ಯ ಪ್ರದರ್ಶನ ಸಂಪ್ಯ  ಶ್ರೀ ವಿಷ್ಣುಮೂರ್ತಿ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ಗುರುವಾರ ನಡೆಯಿತು.

LEAVE A REPLY

Please enter your comment!
Please enter your name here