ಪದವಿ ಕಾಲೇಜುಗಳಿಗೆ ಅ.1-9:ದಸರಾ ರಜೆ

0

ಮಂಗಳೂರು:ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಅನುದಾನಿತ ಪದವಿ ಕಾಲೇಜುಗಳ ಅಧ್ಯಾಪಕರಿಗೆ ಅ.1ರಿಂದ 9ರವರೆಗೆ ದಸರಾ ರಜೆ ಘೋಷಿಸಿ ಉನ್ನತ ಶಿಕ್ಷಣ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ.

ಈ ಮೊದಲು ಸರ್ಕಾರಿ ಪದವಿ ಕಾಲೇಜು ಅಧ್ಯಾಪಕರಿಗೆ ಮಾತ್ರ ರಜೆ ಘೋಷಿಸಲಾಗಿತ್ತು.ಖಾಸಗಿ ಮತ್ತು ಅನುದಾನಿತ ಕಾಲೇಜುಗಳವರೂ ಸರ್ಕಾರಕ್ಕೆ ಪತ್ರ ಬರೆದು ತಮಗೂ ರಜೆ ನೀಡುವಂತೆ ಕೋರಿದ್ದರು.

LEAVE A REPLY

Please enter your comment!
Please enter your name here