ಬಾಲವನ ಪ್ರಶಸ್ತಿ -2022ಕ್ಕೆ ಹಿರಿಯ ರಂಗಕರ್ಮಿ ಅಕ್ಷರ ಕೆ.ವಿ.ಆಯ್ಕೆ

ಪುತ್ತೂರು: ಕರ್ನಾಟಕ ಸರಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಡಾ| ಶಿವರಾಮ ಕಾರಂತ ಬಾಲವನ ಪರ್ಲಡ್ಕ, ಸಹಾಯ ಆಯುಕ್ತರ ಕಾರ್ಯಾಲಯ ಪುತ್ತೂರು ಇದರ ವತಿಯಿಂದ ಪ್ರತಿ ವರ್ಷ ಕೊಡಮಾಡುವ ಡಾ | ಶಿವರಾಮ ಕಾರಂತ ಬಾಲವನ ಪ್ರಶಸ್ತಿ-2022ಕ್ಕೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹೆಗ್ಗೂಡಿನ ಹಿರಿಯ ರಂಗ ನಿರ್ದೇಶಕ ಅಕ್ಷರ ಕೆ.ವಿ ಅವರು ಆಯ್ಕೆಯಾಗಿದ್ದಾರೆ ಎಂದು ಬಾಲವನ ಪ್ರಶಸ್ತಿ -2022ರ ಆಯ್ಕೆ ಸಮಿತಿ ಅಧ್ಯಕ್ಷ ಶಾಸಕ ಸಂಜೀವ ಮಠಂದೂರು ಮತ್ತು ಆಯ್ಕೆ ಸಮಿತಿ ಪದನಿಮಿತ್ತ ಕಾರ್ಯದರ್ಶಿ ಸಹಾಯಕ ಆಯಕ್ತ ಗಿರೀಶ್ ನಂದ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.