ಶಿಬಾಜೆ ಮೊಂಟೆತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಯ್ಯೂಟ್ಯೂಬ್ ಚಾನೆಲ್ ಉದ್ಘಾಟನೆ ಹಾಗೂ ಆಲ್ಬಂ ಸಾಂಗ್ ಬಿಡುಗಡೆ

0

ಪುತ್ತೂರು: ಶಿಬಾಜೆ ಮೊಂಟೆತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದ ಯ್ಯೂಟ್ಯೂಬ್ ಚಾನೆಲ್ ಬಿಡುಗಡೆ ಹಾಗೂ ಮೊಂಟೆತಡ್ಕದ ಮಹಾಮಾಯೆ ತುಳು ಆಲ್ಬಂ ಸಾಂಗ್ ರಿಲೀಸ್ ಕಾರ್ಯಕ್ರಮ ನಡೆಯಿತು.

ಶಿಬಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ರಾಘವೇಂದ್ರ ನಾಯಕ್ ಆಲ್ಬಂ ಸಾಂಗ್ ಬಿಡುಗಡೆಗೊಳಿಸಿದರು.ಶಿಬಾಜೆ ಗ್ರಾ.ಪಂ. ಅಧ್ಯಕ್ಷರು ರತೀಶ್. ಬಿ ಗೌಡ ಯ್ಯೂಟ್ಯೂಬ್ ಚಾನೆಲ್ ಅನ್ನು ಉದ್ಘಾಟಿಸಿದರು.

ಈ ಸಂಧರ್ಭದಲ್ಲಿ ಅರ್ಚನಾ ಎಸ್ ಸಂಪ್ಯಾಡಿ ( ಬಹುಮುಖ ಪ್ರತಿಬೆ ) , ಛಾಯಾಗ್ರಾಹಕರಾದ ದೇವರಾಜ್ ಹಾಗೂ ತಾರಾನಾಥ್, ಸುದರ್ಶನ್ ಸಂಪ್ಯಾಡಿ , ಕುಶಾಲಪ್ಪ ನಟವರ್ಯ ಡ್ಯಾನ್ಸ್ ಸ್ಟುಡಿಯೋ ನೆಲ್ಯಾಡಿ , ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶಾರದಾ ಪುರುಶೋತ್ತಮ , ಕೃಷ್ಣಪ್ಪ ಬೇಂಗಳ ಉಪಸ್ಥಿತರಿದ್ದರು. ಕೇಶವ ಗೌಡ ಶಿಬಾಜೆ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here