ಬಿಇಒ ಕಚೇರಿಯಲ್ಲಿ ಗಾಂಧಿ ಜಯಂತಿ

0

ಪುತ್ತೂರು: ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿಯನ್ನು ಆಚರಣೆ ಮಾಡಲಾಯಿತು.


ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್ ಅವರು ಮಹತ್ಮಾ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಸುಂದರ ಗೌಡ, ಶಿಕ್ಷಣ ಸಂಯೋಜಕ ಹರಿಪ್ರಸಾದ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here