ನರಿಮೊಗರು ಹಾಲು ಉ.ಸ ಸಂಘದಲ್ಲಿ ಹಾಲು ಪರೀಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

0

ಪುತ್ತೂರು: ನರಿಮೊಗರು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಹಾಲು ಪರೀಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಕೈ ಬರಹದಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು ಅಭ್ಯರ್ಥಿ ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು. ಸಂಘಕ್ಕೆ ಹಾಲು ಹಾಕುವ ನರಿಮೊಗರು ಕಾರ್ಯವ್ಯಾಪ್ತಿಯ ಸದಸ್ಯರ ಮಕ್ಕಳಿಗೆ ಮೊದಲ ಆದ್ಯತೆ ನೀಡಲಾಗಿದ್ದು ಅರ್ಜಿ ಸಲ್ಲಿಸಲು ಅ.5 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಮೊ: 9741279774  ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಘದ ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here