ಪುತ್ತೂರು: ಆರ್ಯಾಪು ಗ್ರಾಮದ ನೀರ್ಕಜೆ ತರವಾಡು ಮನೆ ಶ್ರೀ ನಾಗದೇವರು, ಧರ್ಮದೈವ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ಅ. 3ರಂದು ಬೆಳಿಗ್ಗೆ 6ರಿಂದ ಶ್ರೀ ಮಹಾಗಣಪತಿ ಹೋಮ, ಶ್ರೀ ದುರ್ಗಾಹೋಮ, ಶ್ರೀ ಸತ್ಯನಾರಾಯಣ ಪೂಜೆ, ಆಯುಧಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ಬಾಲಕೃಷ್ಣ ಆಚಾರ್ಯ ಕಾರಿಂಜ ಅವರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮ ಜರಗಲಿದೆ ಎಂದು ತರವಾಡು ಮನೆಯ ಶೇಷಪ್ಪ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.