ಸವಣೂರು : ಮೊಗರು ಶಾಲೆಯಲ್ಲಿ ಗಾಂಧಿಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

0
ಸವಣೂರು : ಇಲ್ಲಿನ ಮೊಗರು ಸ.ಹಿ.ಪ್ರಾ.ಶಾಲೆಯಲ್ಲಿ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸವಣೂರು ಗ್ರಾ.ಪಂ.ಸದಸ್ಯ ಹಾಗೂ ಮೊಗರು ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ರಫೀಕ್ ಎಂ.ಎ ವಹಿಸಿದ್ದರು.
 
ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ.ಮಾಜಿ ಅಧ್ಯಕ್ಷ  ಚಂದಪ್ಪ ಪೂಜಾರಿ,ಸವಣೂರು ಗ್ರಾ ಪಂ ಸದಸ್ಯರಾದ ಅಬ್ದುಲ್ ರಜಾಕ್, ಬಾಬು ಎನ್‌.ಸವಣೂರು,ಚೆನ್ನು,ಅಲ್ ನೂರ್ ಮುಸ್ಲಿಂ ಯೂತ್ ಫೆಡರೇಶನ್ ಅಧ್ಯಕ್ಷ ಝಕಾರಿಯ ಎಂ,ಎಸ್‌ಡಿಎಂಸಿ ಉಪಾಧ್ಯಕ್ಷೆ ದಿವ್ಯಲತಾ ,ಶಿಕ್ಷಕರಾದ  ಕವಿತ,ಶ್ವೇತಾ, ದಿವ್ಯಾ, ದಯಾಮಣಿ, ಸ್ಪೂರ್ತಿ,ಅಕ್ಷರ ದಾಸೋಹ ಸಿಬ್ಬಂದಿಗಳು ಉಪಸ್ಥಿತರಿದ್ದರು.
 
ಶಾಲಾ ಮುಖ್ಯಶಿಕ್ಷಕಿ ಮಮತಾ ಅವರು ಸ್ವಾಗತಿಸಿ,ಶಿಕ್ಷಕಿ ದಯಾಮಣಿ ವಂದಿಸಿದರು.

LEAVE A REPLY

Please enter your comment!
Please enter your name here