ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಚಂಡಿಕಾಹೋಮ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅ.3 ರಂದು ಸಾಮೂಹಿಕ ಚಂಡಿಕಾಹೋಮ ನಡೆಯಿತು.

ದೇವಳದ ಪ್ರಧಾನ ಅರ್ಚಕ ವೇ ಮೂ ವಿ ಎಸ್ ಭಟ್ ಅವರ ನೇತೃತ್ವದಲ್ಲಿ ಹವನ ನಡೆಯಿತು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ‌ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಮತ್ತು ಸದಸ್ಯರು ಹಾಗು ಭಕ್ತರು ಉಪಸ್ಥಿತರಿದ್ದರು. ಚಂಡಿಕಾ ಹೋಮ ಸೇವೆ ಮಾಡಿದ ಭಕ್ತರಿಗೆ ಸಂಕಲ್ಪ ಮಾಡಿ ಪ್ರಸಾದ ವಿತರಣೆ ಮಾಡಲಾಯಿತು.

 

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.